ಕುಶಾಲನಗರ, ಜ.20: ಕುಶಾಲನಗರದಲ್ಲಿ ಇಂದಿನಿಂದ (21ರಿಂದ) 4 ದಿನಗಳ ಕಾಲ ನಡೆಯಲಿರುವ ಸಹರ ಕ್ರಿಕೆಟ್ ಕ್ಲಬ್‌ನ 2 ನೇ ಆವೃತ್ತಿಯ ಕ್ರಿಕೆಟ್ ಪಂದ್ಯಾವಳಿಯ ಟ್ರೋಫಿ ಅನಾವರಣ ಕಾರ್ಯಕ್ರಮ ನಡೆಯಿತು.
ಐಶ್ವರ್ಯ ಪದವಿ ಪೂರ್ವ ಕಾಲೇಜಿನ ಸಂಸ್ಥಾಪಕ ಪುಲಿಯಂಡ ರಾವ್ ದೇವಯ್ಯ ಅವರು, ಟ್ರೋಫಿ ಅನಾವರಣಗೊಳಿಸಿ ಪಂದ್ಯಾವಳಿಗೆ ಶುಭಕೋರಿದರು.
ಈ ಸಂದರ್ಭ ಕ್ರಿಕೆಟ್ ಕ್ಲಬ್ ನ ಹೆಚ್.ಕೆ ಸುಮೇರ್, ಉಪಾಧ್ಯಕ್ಷ ಅನ್ವರ್, ಕಾರ್ಯದರ್ಶಿ ಚಂದು, ಸಹಕಾರ್ಯದರ್ಶಿ ಅರಿಫ್, ಆಶಿಕ್, ಯೂನೋಸ್ ರಫೀಕ್ ಮತ್ತಿತರರು ಇದ್ದರು.
Back to top button
error: Content is protected !!