ಪ್ರಕಟಣೆ
ಟೈಲರ್ಸ್ ಅಸೋಸಿಯೇಷನ್ ಕುಶಾಲನಗರ ವಲಯ ಅಧ್ಯಕ್ಷರ ನೇಮಕ

ಕುಶಾಲನಗರ, ಮಾ 18: ಟೈಲರ್ಸ್ ಅಸೋಸಿಯೇಷನ್ (ಕೆ.ಎಸ್.ಟಿ.ಎ) ಕುಶಾಲನಗರ ವಲಯದ ನೂತನ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ನಾಗರಾಜು ಅವರನ್ನು ನೇಮಕಗೊಳಿಸಲಾಗಿದೆ. ಉಪಾಧ್ಯಕ್ಷರಾಗಿ ಕಾಂಚನ, ಪ್ರಧಾನ ಕಾರ್ಯದರ್ಶಿಯಾಗಿ ಸಂಧ್ಯ ಬ್ರಿಜೇಶ್, ಖಜಾಂಚಿಯಾಗಿ ಫೈರೋಜ್ ಅಹಮದ್ ಅವರನ್ನು ಆಯ್ಕೆ ಮಾಡಲಾಗಿದೆ.


