ಕಾರ್ಯಕ್ರಮ

ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯಿಂದ ವೈದ್ಯಕೀಯ ಚಿಕಿತ್ಸೆಗಾಗಿ ಆರ್ಥಿಕ ನೆರವು

ಕುಶಾಲನಗರ, ಮೇ 22: ಎರಡೂ ನೇತ್ರಗಳ ದೖಷ್ಟಿಯನ್ನು ಕಳೆದುಕೊಂಡಿದ್ದ ತರುಣೇಶ್ ಎಂಬುವವರಿಗೆ ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯಿಂದ ವೈದ್ಯಕೀಯ ಚಿಕಿತ್ಸೆಗಾಗಿ ಆರ್ಥಿಕ ನೆರವು ನೀಡಲಾಯಿತು. ನಗರದ ಶಿಶುಕಲ್ಯಾಣ ಸಂಸ್ಥೆಯ ಸಭಾಂಗಣದಲ್ಲಿ ತರುಣೇಶ್ ಅವರಿಗೆ ಇನ್ನರ್ ವೀಲ್ ಸಂಸ್ಥೆಯಿಂದ ಆರ್ಥಿಕ ನೆರವಿನ ಚೆಕ್ ಹಸ್ತಾಂತರಿಸಲಾಯಿತು. ಈ ಸಂದರ್ಭ ಇನ್ನರ್ ವೀಲ್ ಸಂಸ್ಥೆ ಅಧ್ಯಕ್ಷೆ ಡಾ.ರೇಣುಕಾ ಸುಧಾಕರ್, ಕಾರ್ಯದರ್ಶಿ ಲಲಿತಾ ರಾಘವನ್, ಸದಸ್ಯೆಯರಾದ ಶಫಾಲಿ ರೈ, ಉಮಾಗೌರಿ, ಮಲ್ಲಿಗೆ ಪೈ,ರಾಧಿಕಾ ವಿಶ್ವನಾಥ್, ತೆಕ್ಕಡೆ ಗುಲಾಬಿ ಜನಾರ್ಧನ್ ಹಾಜರಿದ್ದರು

 

Related Articles

Leave a Reply

Your email address will not be published. Required fields are marked *

Back to top button
error: Content is protected !!