ಕುಶಾಲನಗರ ಮೇ 25: ಕೂಡುಮಂಗಳೂರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷರಾಗಿ ಗ್ರಾ.ಪಂ. ಉಪಾಧ್ಯಕ್ಷ ಭಾಸ್ಕರ್ ನಾಯಕ್ ಆಯ್ಕೆಗೊಂಡಿದ್ದಾರೆ.
ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ನಡೆದ ಮಾಸಿಕ ಸಭೆಯಲ್ಲಿ ಸರ್ವ ಸದಸ್ಯರು ಒಮ್ಮತದಿಂದ ಭಾಸ್ಕರ್ ನಾಯಕ್ ಅವರನ್ನು ಆಯ್ಕೆ ಮಾಡಿದರು.
ಈ ಸಂದರ್ಭದಲ್ಲಿ ಅಧ್ಯಕ್ಷೆ ಇಂದಿರಾ ರಮೇಶ್, ಅಭಿವೃದ್ಧಿ ಅಧಿಕಾರಿ ಸಂತೋಷ್ ಸೇರಿದಂತೆ ಸರ್ವ ಸದಸ್ಯರು ಹಾಜರಿದ್ದರು.
Back to top button
error: Content is protected !!