ಕುಶಾಲನಗರ, ಜೂ 02: ಅರಣ್ಯ ಇಲಾಖೆ ಆಶ್ರಯದಲ್ಲಿ ಕೊಡಗು ವೃತ್ತ ಮಟ್ಟದ ಆರೋಗ್ಯ ತಪಾಸಣಾ ಶಿಬಿರ ಮತ್ತು ಆರೋಗ್ಯ ರಕ್ಷಣೆ ಕುರಿತ ಕಾರ್ಯಗಾರ ಗಂಧದಕೋಟಿಯ ಅರಣ್ಯ ತರಬೇತಿ ಕೇಂದ್ರದಲ್ಲಿ ನಡೆಯಿತು.
ಕೊಡಗಿನಾದ್ಯಂತ ಹಾಗೂ ನಾಗರಹೊಳೆ ವ್ಯಾಪ್ತಿಯ 200 ಕ್ಕೂ ಅಧಿಕ ಅಧಿಕಾರಿ, ಸಿಬ್ಬಂದಿ ವರ್ಗದವರಿಗೆ ಆರೋಗ್ಯ ತಪಾಸಣೆ ನಡೆಯಿತು.ಮೈಸೂರು ರಾಮಕೃಷ್ಣ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರ ತಂಡ ತಪಾಸಣೆ ನಡೆಸಿತು.
Back to top button
error: Content is protected !!