ಕಾರ್ಯಕ್ರಮ

ಕುಶಾಲನಗರ ತಾಲೂಕು ವ್ಯಾಪ್ತಿಯ ಗ್ರಾಪಂ ಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ‌ ನಿಗದಿ ಪ್ರಕ್ರಿಯೆ

ಕುಶಾಲನಗರ, ಜೂ 13: ಕುಶಾಲನಗರ ತಾಲೂಕು ವ್ಯಾಪ್ತಿಯ ಗ್ರಾಪಂ ಗಳ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ‌ ಮೀಸಲಾತಿ ನಿಗದಿ‌ ಪ್ರಕ್ರಿಯೆ ಜಿಲ್ಲಾಧಿಕಾರಿ ಬಿ.ಸಿ.ಸತೀಶ ಅಧ್ಯಕ್ಷತೆಯಲ್ಲಿ ಕುಶಾಲನಗರದ ಎಪಿಸಿಎಂಎಸ್ ಸಭಾಂಗಣದಲ್ಲಿ ನಡೆಯಿತು.

Related Articles

Leave a Reply

Your email address will not be published. Required fields are marked *

Back to top button
error: Content is protected !!