ಟ್ರೆಂಡಿಂಗ್

ಉಡುಪಿ: ಜಿಲ್ಲೆಯಲ್ಲಿ ಮಳೆ ಅವಾಂತರ ಇಂದು(ಜುಲೈ 5) ಅಂಗನವಾಡಿ, ಶಾಲೆ, ಪಿಯು ಕಾಲೇಜು ಮತ್ತು ಡಿಗ್ರಿ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ:: ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಜುಲೈ 05ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ, Diploma/ITI ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಸಾರಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ಹೊರಡಿಸಿದ್ದಾರೆ

Related Articles

Leave a Reply

Your email address will not be published. Required fields are marked *

Back to top button
error: Content is protected !!