ಕ್ರೀಡೆ

ಕ್ರೀಡಾಕೂಟದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕೂಡಿಗೆ, ನ. 18: ಕೂಡಿಗೆ ಜ್ಞಾನೋದಯ ಶಾಲೆಯ
6.ನೇ ತರಗತಿ ವಿದ್ಯಾರ್ಥಿ ಕುನಾಲ್ , 7.ನೇ ತರಗತಿ ವಿದ್ಯಾರ್ಥಿನಿ ಪ್ರೀತಿ ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಕುನಾಲ್ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.
10.ನೇ ತರಗತಿ ವಿದ್ಯಾರ್ಥಿನಿ ಹಂಸವೇಣಿ ಜಾವೇಲಿನ್ ಥ್ರೋ ವಿಭಾಗದಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!