ಕುಶಾಲನಗರ, ಆ 10: ರಾಜ್ಯದ 200 ಕ್ಕೂ ಅಧಿಕ ಅರಣ್ಯಾಧಿಕಾರಿಗಳನ್ನು ವರ್ಗಾಯಿಸಿ ಸರಕಾರ ಅನುಮೋದನೆ ನೀಡಿ ಆದೇಶ ಹೊರಡಿಸಿದೆ.
ಕುಶಾಲನಗರ ವಲಯ ಅರಣ್ಯಾಧಿಕಾರಿ ಕೆ.ವಿ.ಶಿವರಾಂ ಅವರನ್ನು ವಿರಾಜಪೇಟೆ ಕಾರ್ಯಯೋಜನೆ ಮತ್ತು ಮೋಜಣಿ ಘಟಕಕ್ಕೆ ವರ್ಗಾಯಿಸಲಾಗಿದೆ. ಕುಶಾಲನಗರ ವಲಯ ಅರಣ್ಯಾಧಿಕಾರಿ ಸ್ಥಾನಕ್ಕೆ ಹುಣಸೂರು ವನ್ಯಜೀವಿ ವಲಯ ಅರಣ್ಯಾಧಿಕಾರಿ ಎಂ.ಎ.ರತನ್ ಕುಮಾರ್ ಅವರನ್ನು ನೇಮಿಸಲಾಗಿದೆ.
Back to top button
error: Content is protected !!