ಕುಶಾಲನಗರ, ಆ 21:
ಜನರಲ್ ತಿಮ್ಮಯ್ಯ ಪ್ರತಿಮೆಗೆ ಡಿಕ್ಕಿಯಾದ KSRTC ಬಸ್.
ಬಸ್ ಡಿಕ್ಕಿಯಾದ ರಭಸಕ್ಕೆ ನೆಲಕ್ಕೆ ಉರುಳಿಬಿದ್ದ ವೀರ ಸೇನಾನಿಯ ಪ್ರತಿಮೆ.
ಚಾಲಕನ ನಿಯಂತ್ರಣ ತಪ್ಪಿ ಪ್ರತಿಮೆಗೆ ಡಿಕ್ಕಿಯಾದ ಬಸ್.
ಪಿಕಪ್ ವಾಹನ ತಪ್ಪಿಸಲು ಹೋಗಿ ತಿಮ್ಮಯ್ಯ ಪ್ರತಿಮೆಗೆ ಡಿಕ್ಕಿಯಾದ ಬಸ್.
ಮಡಿಕೇರಿಯ ಜನರಲ್ ತಿಮ್ಮಯ್ಯ ವೃತದಲ್ಲಿ ನಡೆದ ಘಟನೆ.
ಮಡಿಕೇರಿ ಡಿಪ್ಪೊದಿಂದ ಬಸ್ ಸ್ಟ್ಯಾಂಡ್ ಗೆ ಹೊರಟ್ಟಿದ್ದ ಬಸ್.
ಸಣ್ಣ ಪುಟ್ಟಗಾಯಗಳಿಂದ ಪಾರಾದ ಚಾಲಕ ಹಾಗೂ ನಿರ್ವಾಹಕರು.
ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರ ಭೇಟಿ ಪರಿಶೀಲನೆ.
ಬಸ್ ಚಾಲಕ ಕೊಟ್ರೇಶ್ ಬಂಧನ
Back to top button
error: Content is protected !!