ಕುಶಾಲನಗರ, ಜೂ 16: ಹಾರಂಗಿ ಅಣೆಕಟ್ಟೆ ಒಳಹರಿವು ಹೆಚ್ಚಳಗೊಡ ಹಿನ್ನಲೆಯಲ್ಲಿ 10 ಸಾವಿರ ಕ್ಯೂಸೆಕ್ ಪ್ರಮಾಣದ ನೀರು ಹರಿಬಿಡಲು ಅಧಿಕಾರಿಗಳು ಮುಂದಾಗಿದ್ದಾರೆ.