ಸನ್ಮಾನ

ಬಸವನಹಳ್ಳಿ ಕ್ರೀಡಾಕೂಟ ಸಂಘಟಕ ಪ್ರತಾಪ್ ಅವರಿಗೆ ಸನ್ಮಾನ

ಕುಶಾಲನಗರ ಸೆ 2 : ಬಸವನಹಳ್ಳಿ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಪ್ರೌಢಶಾಲಾ ವಿಭಾಗದ ಪುಸ್ತಕಗಳನ್ನುತಾಲ್ಲೂಕು ಮಟ್ಟದ ಫುಟ್ಬಾಲ್ ಕ್ರೀಡಾಕೂಟವನ್ನು ಯಶಸ್ವಿಯಾಗಿ ಸಂಘಟಿಸಿದ ಮೂಕಾಂಬಿಕಾ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಪ್ರತಾಪ್ ಅವರನ್ನು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

Related Articles

Leave a Reply

Your email address will not be published. Required fields are marked *

Back to top button
error: Content is protected !!