ಕುಶಾಲನಗರ, ಸೆ 06: ಕೆದಕಲ್ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಬಲಿ ಪಡೆದಿದ್ದ ಕಾಡಾನೆಯನ್ನು ಸೆರೆಹಿಡಿಯಲಾಗಿದೆ.
ಎರಡನೇ ದಿನ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಐದು ಸಾಕಾನೆಗಳನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಕಾಡಾನೆಯನ್ನು ಬಂಧಿಸುವಲ್ಲಿ ಯಶ್ವಿಯಾಗಿದೆ.
Back to top button
error: Content is protected !!