ಕಾಮಗಾರಿ
ಗುಮ್ಮನಕೊಲ್ಲಿ ಮತ್ತು ನೇತಾಜಿ ಬಡಾವಣೆಯಲ್ಲಿ ನೂತನ ರಸ್ತೆ ಉದ್ಘಾಟನೆ


ಕುಶಾಲನಗರ, ಜ 06: ಗುಮ್ಮನಕೊಲ್ಲಿ ಸರಕಾರಿ ಶಾಲೆ ಹಿಂಭಾಗ ನೂತನವಾಗಿ ನಿರ್ಮಿಸಿದ ರಸ್ತೆಯನ್ನು ಶಾಸಕ ಡಾ.ಮಂತರ್ ಗೌಡ ಅವರು ಉದ್ಘಾಟನೆ ಮಾಡಿದರು. ಇದೇ ಸಂದರ್ಭ ನೇತಾಜಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿದ ರಸ್ತೆಯನ್ನು ಶಾಸಕರು ಉದ್ಘಾಟಿಸಿದರು.