ಕಾರ್ಯಕ್ರಮ
ಕೂಡ್ಲೂರು ಕೈಗಾರಿಕಾ ಕೇಂದ್ರದಲ್ಲಿ ಪ್ರಜಾಪ್ರಭುತ್ವ ದಿನ


ಕುಶಾಲನಗರ ಸೆ,16 ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೂಡ್ಲೂರು ಕೈಗಾರಿಕಾ ಪ್ರದೇಶದಲ್ಲಿರುವ ಎಸ್, ಎಲ್, ಎನ್, ಕಾಫಿ ಸಂಸ್ಥೆಯಲ್ಲಿ ಅಧಿಕಾರಿಗಳು ಮತ್ತು ನೌಕರರು ಸೇರಿ ಭಾರತದ ಸಂವಿಧಾನದ ಪೀಠಿಕೆ ಓದುವ ಮೂಲಕ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಿದರು.