ಪ್ರಕಟಣೆ

ಸಿರಿ‌ ಸಂಭ್ರಮ‌ ಕವಿಗೋಷ್ಠಿ: ಹೆಸರು‌ ನೋಂದಣಿಗೆ ಕರೆ

ಕುಶಾಲನಗರ, ಸೆ 20:ಕರ್ನಾಟಕ ವು ಸುವರ್ಣ ಸಂಭ್ರಮ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ಇದೇ ಸೆಪ್ಟೆಂಬರ್ 28 ರಂದು ಗುರುವಾರ ಕುಶಾಲನಗರದ ಕಾವೇರಿ ನಿಸರ್ಗಧಾಮದಲ್ಲಿ “ಸಿರಿ ಸಂಭ್ರಮ” ಎಂಬ ಕವಿಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಆಸಕ್ತ ಕವಿಗಳು ಕವಿಗೋಷ್ಠಿಯಲ್ಲಿ ಭಾಗವಹಿಸಬಹುದಾಗಿದೆ. ಭಾಗವಹಿಸುವ ಕವಿಗಳು ಹೆಸರು ನೋಂದಾಯಿಸಲು ಹೆಚ್ಚಿನ ಮಾಹಿತಿಗಾಗಿ ಲೋಕೇಶ್ ಸಾಗರ್( 9980988123), ಕುಡೇಕಲ್ ಸಂತೋಷ್(9972538584) ಇವರುಗಳನ್ನು ಸಂಪರ್ಕಿಸಬಹುದಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!