ಚುನಾವಣೆ

ಕುಶಾಲನಗರ ಎಪಿಸಿಎಂಎಸ್ ಚುನಾವಣೆ: ಮತ ಎಣಿಕೆ

ಕುಶಾಲನಗರ, ಅ 31: ಕುಶಾಲನಗರ ಎಪಿಸಿಎಂಎಸ್ ಮುಂದಿನ ಆಡಳಿತ ಮಂಡಳಿಗೆ ನಡೆದ‌ ನಿರ್ದೇಶಕರ ಚುನಾವಣೆ ಶುಕ್ರವಾರ ನಡೆದು ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ. ಈ ಪೈಕಿ ಕುಶಾಲನಗರ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ನ ಬಿ.ಸಿ.ಮಲ್ಲಿಕಾರ್ಜುನ, ಬಿಜೆಪಿಯಿಂದ ಪರಿಶಿಷ್ಠ ಜಾತಿ ಕ್ಷೇತ್ರದಿಂದ ನಂದಕುಮಾರ್ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಮಹಿಳಾ ಮೀಸಲು ಕ್ಷೇತ್ರದಿಂದ ಪಾರ್ವತಿ ಗೆಲುವು ಸಾಧಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!