ಕುಶಾಲನಗರ, ಸೆ 26: ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದಲ್ಲಿ ಅಕ್ರಮವಾಗಿ ಮರ ಸಾಗಾಟ ಪ್ರಕರಣ ಪತ್ತೆ ಹಚ್ಚಿದ ಅರಣ್ಯ ಇಲಾಖೆ ವಾಹನ ಹಾಗೂ ಮಾಲು ಸಹಿತ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದ ಇತರೆ ಕೆಲವು ತಲೆಮರೆಸಿಕೊಂಡಿದ್ದು ತನಿಖೆ ಮುಂದುವರೆದಿದೆ.
Back to top button
error: Content is protected !!