ಕುಶಾಲನಗರ, ಅ 02: ಕುಶಾಲನಗರ ತಹಶೀಲ್ದಾರ್ ಕಛೇರಿಯಲ್ಲಿ ತಹಸೀಲ್ದಾರ್ ಕಿರಣ್ ಗೌರಯ್ಯ ಅವರ ಸಮ್ಮುಖದಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು. ಗಾಂಧಿ ಜಯಂತಿಯ ಪ್ರಯುಕ್ತ ಕಚೇರಿಯ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.