ಕಾಮಗಾರಿ

ನಂಜರಾಯಪಟ್ಟಣ: ರಸ್ತೆ, ಚರಂಡಿ ಕಾಮಗಾರಿ ಪರಿಶೀಲನೆ

ಕುಶಾಲನಗರ, ಅ 07: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವತಿಯಿಂದ ಪಂಚಾಯಿತಿ ವ್ಯಾಪ್ತಿಯ ನಂಜರಾಯಪಟ್ಟಣ ಗ್ರಾಮದ ಭಾಗದಲ್ಲಿರುವ ಲಸ್ಸಿ ರವರ ಮನೆಯಿಂದ ಅನ್ನಮ್ಮ ರವರ ಮನೆಯ ಕಡೆಗೆ ಹಾದು ಹೋಗುವ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ ಅಂದಾಜು ರೂ.1.80 ಲಕ್ಷಗಳು ಕಾಮಗಾರಿಗೆ ಚಾಲನೆ ನೀಡಲಾಯಿತು. ಸದರಿ ಕಾಮಗಾರಿಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಿ ಎಲ್‌ ವಿಶ್ವ ರವರು ಮತ್ತು ಉಪಾಧ್ಯಕ್ಷರು ಕುಸುಮ ಪಿ ಎನ್ ಸ್ಥಳ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಸ್ಥಳೀಯರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!