ಕುಶಾಲನಗರ, ಅ 20: ಕುಶಾಲನಗರ ಪೊಲೀಸ್ ಉಪ ಅಧೀಕ್ಷಕರ ಕಛೇರಿಯಲ್ಲಿ ಸಹಾಯಕ ಉಪನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಚ್.ವೈ.ಚಂದ್ರು ಅವರಿಗೆ ಮುಂಬಡ್ತಿ ದೊರೆತಿದ್ದು, ಶನಿವಾರಸಂತೆ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾಗಿ ವರ್ಗಾವಣೆಗೊಂಡಿದ್ದಾರೆ.
Back to top button
error: Content is protected !!