ಕುಶಾಲನಗರ, ಅ 08: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವತಿಯಿಂದ ಪಂಚಾಯಿತಿ ವ್ಯಾಪ್ತಿಯ ನಂಜರಾಯಪಟ್ಟಣ ಗ್ರಾಮದ ದಾಸವಾಳ ಭಾಗದಲ್ಲಿರುವ ಪ್ರಸನ್ನ, ಸತೀಶ ರವರ ಮನೆಯ ಕಡೆಗೆ ಹಾದು ಹೋಗುವ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಅಂದಾಜು ರೂ.2.00 ಲಕ್ಷ ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಾಯಿತು.
ಸದರಿ ಕಾಮಗಾರಿಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಿ ಎಲ್ ವಿಶ್ವ ರವರು ಮತ್ತು ಕಾರ್ಯದರ್ಶಿಗಳು ಸ್ಥಳ ಪರಿಶೀಲನ ಮಾಡಿದರು. ಈ ಸಂದರ್ಭದಲ್ಲಿ ಸ್ಥಳಿಯರು ಹಾಜರಿದ್ದರು.
Back to top button
error: Content is protected !!