ಕುಶಾಲನಗರ. ಅ.06 ರಾಷ್ಟ್ರ ಪಿತ ಮಹಾತ್ಮ ಗಾಂಧೀಜಿಯವರ 156ನೇ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಯವರ 120ನೇ ಜನ್ಮ ದಿನಾಚರಣೆಯನ್ನು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಆಚರಿಸಲಾಯಿತು.
ಕೂಡಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಟಿ. ಗಿರೀಶ್ ಮಹನೀಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜಳಾ ಕಾರ್ಯದರ್ಶಿ ಪುನೀತ್, ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಪೌರ ಕಾರ್ಮಿಕರಿಗೆ, ಮತ್ತು ನೀರು ಗಂಟಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
Back to top button
error: Content is protected !!