ಕಾರ್ಯಕ್ರಮ
ಕರ್ನಾಟಕ ಚಾಲಕರ ಒಕ್ಕೂಟದಿಂದ ಕನ್ನಡ ರಾಜ್ಯೋತ್ಸವ: ರಾಜ್ಯಾಧ್ಯಕ್ಷರಿಗೆ ಸ್ವಾಗತ
ಕುಶಾಲನಗರ, ನ 22: ಕರ್ನಾಟಕ ಚಾಲಕರ ಒಕ್ಕೂಟ ಕುಶಾಲನಗರ ತಾಲೂಕು ಘಟಕದ ಆಶ್ರಯದಲ್ಲಿ ನವೆಂಬರ್ 21 ರಂದು ಕುಶಾಲನಗರದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು,
ಒಕ್ಕೂಟದ ಸಂಸ್ಥಾಪಕರು ಹಾಗೂ ರಾಜ್ಯಧ್ಯಕ್ಷ ಜಿ.ನಾರಾಯಣ ಸ್ವಾಮಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು . ಈ ಸಂದರ್ಔ ಒಕ್ಕೂಟದ ಕೊಡಗು ಪದಾಧಿಕಾರಿಗಳು ಅವರನ್ನು ಸ್ವಾಗತಿಸಿ ಮೆರವಣಿಗೆ ಮೂಲಕ ಕಾರು ನಿಲ್ದಾಣ ವೇದಿಕೆಗೆ ಕರೆತಂದರು.
ಈ ಸಂದರ್ಭ ರಾಜ್ಯ ಸಂಚಾಲಕ ಕೃಷ್ಣರಾಜು ಅರಸು, ಯೋಗೇಶ್ ಗೌಡ ಇದ್ದರು.