ಕಾರ್ಯಕ್ರಮ

ದೊಡ್ಡತ್ತೂರು ಅಂಗನವಾಡಿಯಲ್ಲಿ ಪೋಷಣ್ ಮಾಸಚಾರಣೆ: ಸೀಮಂತ ಕಾರ್ಯಕ್ರಮ

ಕುಶಾಲನಗರ, ಸೆ 17: ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ದೊಡ್ಡತ್ತೂರು ಅಂಗನವಾಡಿಯಲ್ಲಿ ಪೋಷಣ್ ಮಾಸಚಾರಣೆಯಲ್ಲಿ ಸೀಮಂತ ಕಾರ್ಯಕ್ರಮ ಆಚರಿಸಲಾಯಿತ್ತು. ಈ ಕಾರ್ಯಕ್ರಮಕ್ಕೆ ಗ್ರಾಪಂ ಅಧ್ಯಕ್ಷ ಭಾಸ್ಕರ್ ನಾಯಕ್, ಟಿಎಚ್ಒ ಡಾ ಇಂದುದರ್, ಜಿಲ್ಲಾ ಅರೋಗ್ಯ ಶಿಕ್ಷಣ ಅಧಿಕಾರಿ ಶಾಂತಿ, ಕೂಡಿಗೆ ಡಾ. ದೀಪಿಕಾ ಮೇಡಂ, ಇಲಾಖೆಯ ಅಧಿಕಾರಿ ಹಾಗೂ ಪಂಚಾಯತ್  ಸದಸ್ಯರು ಭಾಗವಹಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!