ಕುಶಾಲನಗರ, ನ 26: ಕುಶಾಲನಗರದ ಆಟೋ ಚಾಲಕರು ಮಾಲೀಕರ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಎರಡನೇ ದಿನ ಅದ್ದೂರಿ ಮೆರವಣಿಗೆ ನಡೆಯಿತು.
ಕೊಡಗು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್ ಮೆರವಣಿಗೆ ಗೆ ಚಾಲನೆ ನೀಡಿದರು.
ಅಲಂಕೃತ ವಾಹನದಲ್ಲಿ ಕನ್ನಡಾಂಭೆಯ ಮೆರವಣಿಗೆ ನಡೆಯಿತು. ಕಲ್ಲಡ್ಕ ಹೊಂಬೆ ಕುಣಿತ, ಅಲಂಕೃತ, ಡಿಜೆ ಸಮ್ಮುಖದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು.
Back to top button
error: Content is protected !!