ಟ್ರೆಂಡಿಂಗ್
ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ದಂತ ತಪಾಸಣೆ ಶಿಬಿರ


ಕುಶಾಲನಗರ, ಡಿ 12: ಗೋಣಿಕೊಪ್ಪಲಿನ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸಂಸ್ಥೆ ವತಿಯಿಂದ ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ದಂತ ತಪಾಸಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.