ಕಾರ್ಯಕ್ರಮ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ವತಿಯಿಂದ ಕನ್ನಡ ರಾಜ್ಯೋತ್ಸವ, ಪ್ರಶಸ್ತಿ ಪ್ರದಾನ ಕಾರ್ಯಕ್ರಮ


ಕುಶಾಲನಗರ, ಡಿ 20: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಕೊಡಗು ಜಿಲ್ಲಾ ಘಟಕ ಹಾಗೂ ಕುಶಾಲನಗರ ತಾಲೂಕು ಪ್ರೆಸ್ ಕ್ಲಬ್ ಟ್ರಸ್ಟ್, ಸಂಗಮ ಟಿವಿ, ವಂಶಿನ್ಯೂಸ್ ಸಹಯೋಗದಲ್ಲಿ ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ 68ನೇ ಕನ್ನಡ ರಾಜ್ಯೋತ್ಸವ ಹಾಗೂ ಕನ್ನಡ ಸೇವಾ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಕುಶಾಲನಗರದ ಗಾಯತ್ರಿ ಸಭಾಂಗಣದಲ್ಲಿ ನಡೆಯಿತು.