ಕುಶಾಲನಗರ, ಡಿ 20: ಕುಶಾಲನಗರದ ಕಾವೇರಿ ನಿಸರ್ಗಧಾಮದ ಸಮೀಪದ ಕಾವೇರಿ ನದಿಯ ನಡುಗಡ್ಡೆಯಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೂಲತಃ ಚಾಮರಾಜನಗರದ ಸತ್ಯರಾಜ್ (21) ಎಂಬಾತ ಸುಂಟಿಕೊಪ್ಪದ ಬೇಕರಿಯಲ್ಲಿ ಕಲಸ ನಿರ್ವಹಿಸುತ್ತಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ಕುಶಾಲನಗರ ಗ್ರಾಮಾಂತರ ಪೋಲಿಸ್ ಠಾಣಾಧಿಕಾರಿ ಮೋಹನ್ ರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೊಕದ್ದಮೆ ದಾಖಲಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.
Back to top button
error: Content is protected !!