ಕುಶಾಲನಗರ, ಜ 24: ಕೊಪ್ಪ ಗ್ರಾಮದಲ್ಲಿ ಸಾರ್ವಜನಿಕ ಸಭೆಯ ವೇದಿಕೆಯಲ್ಲಿ ಭಾಗಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ದೀರ್ಘ ಸಮಾಲೋಚನೆ ನಡೆಸಿದರು.