ಪ್ರಕಟಣೆ

ರಾಜ್ಯ ಮದ್ಯಪಾನ ಸಂಯಮ ಮಂಡಳಿ:ಸಂಯಮ ಪ್ರಶಸ್ತಿಗೆ ಅರ್ಜಿ ಆಹ್ವಾನ*

ಕುಶಾಲನಗರ, ಡಿ 26: ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ 2023-24ನೇ ಸಾಲಿನ “ಸಂಯಮ ಪ್ರಶಸ್ತಿ”ಗೆ ಅರ್ಜಿ ಆಹ್ವಾನಿಸಿದೆ. ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ವಿಶಿಷ್ಠ ಸಾಧನೆ ಮಾಡಿರುವ ಸಾಧಕರು ಹಾಗೂ ಸಂಘ ಸಂಸ್ಥೆಗಳು 2024 ಜನವರಿ 15 ರೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿಯನ್ನು ಮೇಲ್ kar-temperance@gmail.com ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 6ನೇ ಮಹಡಿ, ಡಾ॥ ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು- 560 001 ಈ ವಿಳಾಸಕ್ಕೆ ಕಳುಹಿಸುವಂತೆ ಪ್ರಕಟಣೆ ತಿಳಿಸಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!