ಕುಶಾಲನಗರ, ಡಿ 28: ನಂಜರಾಯಪಟ್ಟಣ ಗ್ರಾಮಪಂಚಾಯ್ತಿಯ 2023-24ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ ತ್ರೈಮಾಸಿಕ ಸಭೆ ಡಿ.29 ರ ಶುಕ್ರವಾರ 11 ಗಂಟೆಗೆ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಗ್ರಾಪಂ ಅಧ್ಯಕ್ಷ ಸಿ.ಎಲ್.ವಿಶ್ವ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ.
Back to top button
error: Content is protected !!