ಆತ್ಮಹತ್ಯೆ

ಪೊಲೀಸ್ ಪೇದೆ ಆತ್ಮಹತ್ಯೆ

ಕುಶಾಲನಗರ, ಫೆ 12: ಪೊಲೀಸ್ ಪೇದೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಲತಃ ಮಡಿಕೇರಿಯವರಾದ ಸಂದೀಪ್ ರೈ (42) ಮೃತರು. ಕುಶಾಲನಗರ ಠಾಣೆ ಯಿಂದ ಮಡಿಕೇರಿ ಮಹಿಳಾ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದ ಇವರು ಕಳೆದ 6 ತಿಂಗಳಿಂದ ಕರ್ತವ್ಯಕ್ಕೆ ಸರಿಯಾಗಿ ಹಾಜರಾಗಿರಲಿಲ್ಲ ಎನ್ನಲಾಗಿದೆ. ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಸಂದೀಪ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!