ಧಾರ್ಮಿಕ
ವಾಲ್ನೂರು ತ್ಯಾಗತ್ತೂರಿನಲ್ಲಿ ನಡೆದ ಹಿಂದೂ ಸಂಗಮ ಕಾರ್ಯಕ್ರಮ


ಕುಶಾಲನಗರ, ಜ 31: ಕುಶಾಲನಗರ ತಾಲೂಕು ಹಿಂದೂ ಸಂಗಮ ಆಯೋಜನ ಸಮಿತಿಯ ವಾಲ್ನೂರು ತ್ಯಾಗತ್ತೂರು ಮಂಡಲದ ಆಶ್ರಯದಲ್ಲಿ ಭಾನುವಾರ ಹಿಂದೂ ಸಂಗಮ ಶೋಭಾಯಾತ್ರೆ ನಡೆಯಿತು. ಪ್ರಗತಿಪರ ಕೃಷಿ ಎಂ ಎಂ ಶಿವಕುಮಾರ ಅವರ ಅಧ್ಯಕ್ಷತೆಯಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಶ್ರೀ ಶ್ರೀ ರಾಜೇಶ್ನಾಥ್ ಗುರೂಜಿ ಆಶೀರ್ವಚನ ನೀಡಿದರು.