ಕುಶಾಲನಗರ, ಜೂ 28:ಕುಶಾಲನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ಗ್ರಾಮೀಣಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ಮನೆ ಮೇಲೆ ದಾಳಿ ಮಾಡಲಾಗಿದೆ.ಕುಶಾಲನಗರದ ಗೊಂದಿಬಸವನಹಳ್ಳಿ ನಿವಾಸಿ ಅಬ್ದುಲ್ ಬಷೀರ್ ಮನೆ ಪರಿಶೀಲನೆ ನಡೆಯುತ್ತಿದ್ದು, ಬಷೀರ್ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆಯ ಲೆಕ್ಕ ವಿಭಾಗದ ಎಫ್ ಡಿಸಿ ಯಾಗಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ ಹಿನ್ನಲೆಯಲ್ಲಿ ದಾಳಿ ನಡೆದಿದ್ದು ಈಗಾಗಲೆ 14 ಲಕ್ಷ ನಗದು ಪತ್ತೆಯಾಗಿದೆ.ಮಡಿಕೇರಿ ಲೋಕಾಯುಕ್ತ ಡಿವೈಎಸ್ಪಿ ಪವನ್ ಕುಮಾರ್ ನೇತೃತ್ವದಲ್ಲಿ ದಾಳಿ.
Back to top button
error: Content is protected !!