ಕುಶಾಲನಗರ, ಜೂ 14: ಹಾರಂಗಿ ಅಣೆಕಟ್ಟೆಯಿಂದ ನದಿಗೆ ಕ್ರೆಸ್ಟ್ ಗೇಟ್ ಗಳ ಮೂಲಕ ಶನಿವಾರ ಎರಡು ಸಾವಿರ ಕ್ಯೂಸೆಕ್ ಪ್ರಮಾಣದ ನೀರು ಹರಿಬಿಡಲಾಯಿತು. ಜಲಾಶಯಕ್ಕೆ ಹೆಚ್ಚಿನ ಪ್ರಮಾಣ ಒಳಹರಿವು ಇರುವ ಕಾರಣ ಮುನ್ನೆಚ್ಚರಿಕೆಯಾಗಿ ನದಿಗೆ ನೀರು ಹರಿಸಲಾಗಿದೆ. ಕ್ರೆಸ್ಟ್ ಗೇಟ್ ಗಳಿಗೆ ಪೂಜೆ ಸಲ್ಲಿಸಿ ತೆರೆಯಲಾಯಿತು. ಒಟ್ಟು ನದಿಗೆ 4 ಸಾವಿರ ಕ್ಯೂಸೆಕ್ ನಷ್ಟು ನೀರು ಹರಿಬಿಡಲಾಗುತ್ತಿದೆ.
Back to top button
error: Content is protected !!