ಕ್ರೈಂ
-
ಕಟ್ಟೆಮಾಡು ಮೃತ್ಯುಂಜಯ ದೇವಸ್ಥಾನ ಆರ್ಚಕರ ಮೇಲೆ ಹಲ್ಲೆ: ಆರೋಪಿಗಳ ಬಂಧನ
ಕುಶಾಲನಗರ, ಫೆ 01:ದಿನಾಂಕ: 27-01-2025 ರಂದು ಸಂಜೆ ಕಟ್ಟೆಮಾಡು ಮೃತ್ಯುಂಜಯ ದೇವಸ್ಥಾನದ ಆರ್ಚಕ ವಿಘ್ನೇಶ್ ಭಟ್ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಸುರಜ್.ಪಿ.ಎ. ಡಿಎಪಿ.…
Read More » -
ಸಾರ್ವಜನಿಕರಿಗೆ ಪಂಗನಾಮ ಹಾಕಿದ ಅಂಗಡಿ ಮಾಲೀಕ ಬಂಧನ
ಕುಶಾಲನಗರ, ಜ 22: *ಫರ್ನೀಚರ್ ಅಂಗಡಿಯವನಿಂದ ಸಾರ್ವಜನಿಕರಿಗೆ ಪಂಗನಾಮ ಪ್ರಕರಣ. *ಅಂಗಡಿ ಮಾಲೀಕನನ್ನು ಬಂಧಿಸಿದ ಸೋಮವಾರಪೇಟೆ ಪೊಲೀಸರು. *ತಮಿಳುನಾಡಿನ ಕಲಂಬಪುಡಿಯಲ್ಲಿ ಬಂಧನ. *ಆರೋಪಿ..ಬಾಬು ಶರವಣನ್ ಬಂಧಿತ ಆರೋಪಿ.…
Read More » -
ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಕಟ
ಕುಶಾಲನಗರ, ಜ 18:ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಹರದೂರು ಗ್ರಾಮದ ಮುತ್ತಿನತೋಟ ಎಸ್ಟೇಟ್ನ ಲೈನ್ ಮನೆಯಲ್ಲಿ ವಾಸವಿದ್ದ ರಮೇಶ ಎಂ.ವಿ. ಎಂಬಾತನು ದಿನಾಂಕ: 05-08-2021 ರಂದು ಅಪ್ರಾಪ್ತ…
Read More » -
ಸೋಮವಾರಪೇಟೆ ತಾಲೂಕಿನ ವಿವಿಧೆಡೆ ಕಳ್ಳಬಟ್ಟಿ ತಯಾರಿಕೆ ಅಡ್ಡೆ ಮೇಲೆ ಅಬಕಾರಿ ಅಧಿಕಾರಿಗಳ ದಾಳಿ
ಕುಶಾಲನಗರ, ಜ 16: ಅಬಕಾರಿ ಅಪರ ಆಯುಕ್ತರು (ಜಾರಿ ಮತ್ತು ಅಪರಾಧ) ಕೇಂದ್ರ ಸ್ಥಾನ ಬೆಂಗಳೂರು ರವರ ಆದೇಶದ ಪ್ರಕಾರ, ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ …
Read More » -
ಕುಶಾಲನಗರದ ಬಸವನತ್ತೂರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ
ಕುಶಾಲನಗರ, ಜ 11:ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಸವನತ್ತೂರು ಗ್ರಾಮದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸರಬರಾಜು/ಮಾರಾಟ ಮಾಡುತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ…
Read More » -
ಕುಶಾಲನಗರ ಮಸೀದಿಯಲ್ಲಿ ಕಳ್ಳತನ: ಆರೋಪಿ ಬಂಧನ
ಕುಶಾಲನಗರ, ಜ 06: ಕುಶಾಲನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ: 19-12-2024 ಇಂದಿರಾ ಬಡಾವಣೆಯಲ್ಲಿರುವ ಮಸೀದಿಯ ಒಳಗೆ ಇಟ್ಟಿದ್ದ ಕಾಣಿಕೆ ಹುಂಡಿಯನ್ನು ಮತ್ತು ಮಸೀದಿಯ ಧ್ವನಿ…
Read More » -
ಗಾಂಜಾ ಮಾರಾಟ: ನಾಲ್ವರ ಬಂಧನ
ಕುಶಾಲನಗರ, ಜ 05: ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮೇಕೂರು ಹೊಸ್ಕೇರಿ ಬಸ್ ನಿಲ್ದಾಣ ಹಾಗೂ ಮಾರ್ಕೆಟ್ನಲ್ಲಿ ಆಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಮಾರಾಟ/ಸರಬರಾಜು ಮಾಡುತಿದ್ದ…
Read More » -
ಮನೆಗೆ ಕನ್ನ ಹಾಕಿ ಚಿನ್ನಾಭರಣ ಕಳವು: ಆರೋಪಿ ಬಂಧನ
ಕುಶಾಲನಗರ, ಜ 03:ಮಡಿಕೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಿ.ಟಿ ವೃತ್ತದ ಬಳಿಯ ನಿವಾಸಿ ರಜಿನಿ ಹರೀಶ್ ಎಂಬವವರು ದಿನಾಂಕ: 05-12-2024 ರಂದು ಮಗಳ ಶಾಲೆಯಲ್ಲಿನ ಸಾಂಸ್ಕೃತಿಕ…
Read More » -
ಕುಶಾಲನಗರದಲ್ಲಿ ಗೋಕಳ್ಳರ ಹಾವಳಿ: ತಡರಾತ್ರಿ ಹಸು ಅಪಹರಣ
ಕುಶಾಲನಗರ, ಡಿ 25: ಕುಶಾಲನಗರ ತಾಲೂಕಿನಲ್ಲಿ ಗೋಕಳ್ಳರ ಹಾವಳಿ ಮಿತಿಮೀರಿದೆ. ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಹಸುವೊಂದನ್ನು ದುಷ್ಕರ್ಮಿಗಳು ಅಪಹರಿಸಿದ ಘಟನೆ ನಡೆದಿದೆ. ಪುರಸಭೆ ಸದಸ್ಯ…
Read More » -
ಗಾಂಜಾ ಮಾರಾಟ: ಇಬ್ಬರು ಬೆಡ್ ಶೀಟ್ ವ್ಯಾಪಾರಿಗಳ ಬಂಧನ
ಕುಶಾಲನಗರ, ಡಿ 12: ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪದಡಿ ಇಬ್ಬರು ಬೆಡ್ ಶೀಟ್ ಮಾರಾಟಗಾರರನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರದೇಶ ರಾಜ್ಯದ ಬುಲಂದಶಾಹರ್ ಜಿಲ್ಲೆಯ ಬೆಡ್ ಶೀಟ್…
Read More »