ಕುಶಾಲನಗರ, ಸೆ 24: ಕುಶಾಲನಗರ ತಾಲೂಕು ವಿಶ್ವಕರ್ಮ ಸಮಾಜದ ವತಿಯಿಂದ 22ನೇ ವರ್ಷದ ಶ್ರೀ ವಿಶ್ವ ಕರ್ಮ ಪೂಜಾ ಮಹೋತ್ಸವ,ದುರ್ಗಾ ನಮಸ್ಕಾರ ಪೂಜೆ,ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕ ಮಹಾಸಭೆ ಗಾಯತ್ರಿ ಸಭಾಂಗಣದಲ್ಲಿ ನಡೆಯಿತು.
ತಾಲ್ಲೂಕು ವಿಶ್ವ ಕರ್ಮ ಸಮಾಜದ ಅಧ್ಯಕ್ಷ ಎಚ್.ಬಿ.ಲಿಂಗಮೂರ್ತಿ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಶ್ರೀ ಶಿವಸುಜ್ಞಾನತೀರ್ಥ ಮಹಾ ಸ್ವಾಮೀಜಿ ಉದ್ಘಾಟಿಸಿದರು.
Back to top button
error: Content is protected !!