ಪ್ರತಿಭಟನೆ
-
ಗುಡ್ಡೆಹೊಸೂರಿನಲ್ಲಿ ಬಿಜೆಪಿಗರಿಂದ ಅರಣ್ಯ ಸಚಿವರಿಗೆ ಮುತ್ತಿಗೆ ಯತ್ನ, ಪ್ರತಿಭಟನೆ
ಕುಶಾಲನಗರ, ಮೇ 06: ಬಿಜೆಪಿ ಕಾರ್ಯಕರ್ತರಿಂದ ಅರಣ್ಯ ಸಚಿವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ರಸ್ತೆ ತಡೆಗೆ ಪ್ರಯತ್ನ ದುಬಾರೆಗೆ ಆಗಮಿಸುತ್ತಿದ್ದ ಅರಣ್ಯ ಸಚಿವ ಈಶ್ಚರ ಖಂಡ್ರೆಗೆ ಘೇರಾವ್…
Read More » -
ಕುಶಾಲನಗರದಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಪ್ರತಿಭಟನೆ
ಕುಶಾಲನಗರ, ಏ 23: ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೆರರಿಸ್ಟ್ ಎಂದು ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ಎಐಸಿಸಿ ಅಧ್ಯಕ್ಷ…
Read More » -
ಸರ್ಕಾರಿ ಶಾಲೆ ಉಳಿವಿಗಾಗಿ ಕೊಡಗು ಜಿಲ್ಲಾ ಮಟ್ಟದ ಪ್ರತಿಭಟನಾ ಸಮಾವೇಶ
ಕುಶಾಲನಗರ, ಮಾ 29:ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಅಡಿಯಲ್ಲಿ ಕೊಡಗಿನ 230 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚತ್ತಿರುವುದನ್ನು ವಿರೋಧಿಸಿ AIDSO ವಿದ್ಯಾರ್ಥಿ ಸಂಘಟನೆಯ ಮತ್ತು ಸಾರ್ವಜನಿಕ ಶಿಕ್ಷಣ…
Read More » -
ಶತಮಾನ ಪೂರೈಸಿದ ಸರ್ಕಾರಿ ಶಾಲೆ ಉಳಿಸಿಕೊಳ್ಳಲು ತೊರೆನೂರು ಗ್ರಾಮಸ್ಥರ ಪ್ರತಿಭಟನೆ
ಕುಶಾಲನಗರ, ಮಾ 27:106 ವರ್ಷ ಗತಿಸಿರುವ ತೊರೆನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಶಿರಂಗಾಲ ಶಾಲೆಗೆ ವಿಲೀನಗೊಳಿಸುವ ಹೆಸರಿನಲ್ಲಿ ಮುಚ್ಚಲು ಹೊರಟಿರುವ ಸರ್ಕಾರದ ನಡೆ ಖಂಡಿಸಿ ಎಐಡಿಎಸ್ಓ…
Read More » -
ಕುಶಾಲನಗರದಲ್ಲಿ ಪಶುವೈದ್ಯರಿಂದ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ
ಕುಶಾಲನಗರ, ಮಾ 24: ಶಿವಮೊಗ್ಗದ ಹುಲಿ ಮತ್ತು ಸಿಂಹ ಧಾಮದಲ್ಲಿ ನೀರಾನೆ ಧಾಳಿಯಿಂದ ಮರಣ ಹೊಂದಿದ ಡಾ. ಸಮೀಕ್ಷಾ ರೆಡ್ಡಿ ಸಾವನ್ನು ಖಂಡಿಸಿ ಕುಶಾಲನಗರ ಪಶು ವೈದ್ಯಕೀಯ…
Read More » -
ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ, ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ
ಕುಶಾಲನಗರ, ಮಾ 17: ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ, ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಬ್ಲಾಕ್…
Read More » -
ಆಂಗ್ಲ ಬ್ಯಾನರ್: ಹೆಚ್.ಶಿವರಾಮೇಗೌಡರ ಕರವೇ ಆಕ್ರೋಶ
ಕುಶಾಲನಗರ, ಫೆ 23: ಕುಶಾಲನಗರದ ರಥಬೀದಿಯಲ್ಲಿ ಬಟ್ಟೆ ಅಂಗಡಿಗೆ ಸಂಬಂಧಿಸಿದ ಬ್ಯಾನರ್ ಸಂಪೂರ್ಣ ಆಂಗ್ಲಭಾಷೆಯಲ್ಲಿರುವುದನ್ನು ಗಮನಿಸಿದ ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಡಾ.ಬಿ.ಎ.ದಿನೇಶ್ ಶೆಟ್ಟಿ ಮತ್ತು…
Read More » -
ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಕುಶಾಲನಗರದಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ
ಕುಶಾಲನಗರ, ಫೆ 12: ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಕುಶಾಲನಗರದಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೂಡ್ಲೂರು ಕೈಗಾರಿಕಾ…
Read More » -
ಹಕ್ಕುಪತ್ರ ಒದಗಿಸಲು ಆಗ್ರಹಿಸಿ ಸುಂದರನಗರ ನಿವಾಸಿಗಳಿಂದ ಪ್ರತಿಭಟನೆ
ಕುಶಾಲನಗರ, ಫೆ 10: ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಸುಂದರನಗರ ಕೋರೆ ರಸ್ತೆ ಭಾಗದಲ್ಲಿ ನೆಲೆಕಂಡಿರುವ ಹಲವು ಕುಟುಂಬಗಳು ಹಕ್ಕುಪತ್ರದಿಂದ ವಂಚಿತರಾಗಿರುವ ಹಿನ್ನೆಲೆಯಲ್ಲಿ ಸೌಲಭ್ಯ ವಂಚಿತ ನಿವಾಸಿಗಳು ಹಕ್ಕುಪತ್ರಕ್ಕೆ…
Read More » -
ರಾಜ್ಯ ರಸ್ತೆ ಸಾರಿಗೆ ಬಸ್ ಗಳ ಮೇಲಿನ ಜಾಹಿರಾತು ಕಿತ್ತೆಸೆದ ಕರವೇ ಮುಖಂಡರು
ಕುಶಾಲನಗರ, ಫೆ 05: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಲ್ಲಿ ಪ್ರದರ್ಶಿಸಿದ್ದ ಜಾಹಿರಾತನ್ನು ಟಿ.ಎ.ನಾರಾಯಣ ಗೌಡರ ಕರವೇ ಪ್ರಮುಖರು ಕಿತ್ತು ಆಕ್ರೋಶ ವ್ಯಕ್ತಪಡಿಸಿದರು. ಕರಾರಸಾಸಂ…
Read More »