ಕಾರ್ಯಕ್ರಮ

ಜಾತ್ಯತೀತ ಜನತಾದಳದ 25ನೇ ವರ್ಷದ ರಜತ ಮಹೋತ್ಸವ ಸಂಭ್ರಮ: ಕೊಡಗಿನ ಪದಾಧಿಕಾರಿಗಳು‌ ಭಾಗಿ

ಕುಶಾಲನಗರ ನ 23: ಬೆಂಗಳೂರಿನ ಜೆ.ಪಿ ಭವನದಲ್ಲಿ ನಡೆದಕ ರ್ನಾಟಕ ಪ್ರದೇಶ ಜಾತ್ಯತೀತ ಜನತಾದಳ ಪಕ್ಷದ 25ನೇ ವರ್ಷದರಜತ ಮಹೋತ್ಸವ ಸಂಭ್ರಮದ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲಾ ಜೆಡಿಎಸ್ ಪಕ್ಷದ ಸೋಮವಾರಪೇಟೆ ತಾಲೂಕು ಅಧ್ಯಕ್ಷರಾದ ನಾಗರಾಜು, ಎಸ್ಸಿ ಎಸ್ಟಿ ಘಟಕದ ಜಿಲ್ಲಾಧ್ಯಕ್ಷ ಜಯಮ್ಮ ಅಮ್ಮತ್ತಿ, ವಿರಾಜಪೇಟೆ ತಾಲೂಕು ಅಧ್ಯಕ್ಷರಾದ ಮಂಜುನಾಥ್, ವಿರಾಜಪೇಟೆ ತಾಲೂಕು ಯುವ ಘಟಕದ ಅಧ್ಯಕ್ಷರಾದ ಸೈಫುದ್ದಿನ್ ಜಾಮಿಯಲಾ, ಕುಶಾಲನಗರ ತಾಲೂಕು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶಿ ಯಾಬುದ್ದೀನ್ ವಿ.ಪಿ.ಎಸ್. ನೆಲ್ಯ ಹುದಿಕೇರಿ, ಪಕ್ಷದ ಮುಂಚೂಣಿ ನಾಯಕರು ಕಾರ್ಯಕರ್ತರು ಭಾಗವಹಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!