ಕುಶಾಲನಗರ ಡಿ 21: ಕುಶಾಲನಗರದ ಗೊಂದಿಬಸವನಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ಕೆ ಪುರಸಭೆ ಮಾಜಿ ನಾಮನಿರ್ದೇಶಿತ ಸದಸ್ಯ ಎಂ.ಎಂ.ಪ್ರಕಾಶ್ ಮಗುವಿಗೆ ಲಸಿಕೆ ನೀಡುವ ಮೂಲಕ ಚಾಲನೆ ನೀಡಿದರು.